Haryana-JK Election: ಎರಡೂ ರಾಜ್ಯಗಳಲ್ಲಿ ಎಕ್ಸಿಟ್‌ ಪೋಲ್‌ ಫೇಲ್‌!

ಹೊಸದಿಲ್ಲಿ: ಹರ್ಯಾಣ ಹಾಗೂ ಜಮ್ಮು- ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಸಮೀಕ್ಷೆಗಳು ಮತ್ತೂಮ್ಮೆ ವೈಫ‌ಲ್ಯ ಕಂಡಿವೆ. ಹರ್ಯಾಣದಲ್ಲಿ ಕಾಂಗ್ರೆಸ್‌ ಪೂರ್ಣ ಬಹುಮತದೊಂದಿಗೆ ಜಯಭೇರಿ ಬಾರಿಸುವುದಾಗಿ ಮತಗಟ್ಟೆ ಸಮೀಕ್ಷೆಗಳು ಷರಾ ಬರೆದಿದ್ದರೂ ಮತದಾರ ವ್ಯತಿರಿಕ್ತ ಫ‌ಲಿತಾಂಶ ನೀಡಿದ್ದು, ಬಿಜೆಪಿ ಪೂರ್ಣ ಬಹುಮತAds Links by Easy Branches
Play online games for free at games.easybranches.com

Guest Post Services www.easybranches.com/contribute