Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಕೇಸಿನ 2ನೇ ಆರೋಪಿ ನಟ ದರ್ಶನ್‌ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು (ಸೋಮವಾರ) ಹೈಕೋರ್ಟ್‌ನಲ್ಲಿ ನಡೆಯಲಿದೆ.ನ್ಯಾಯಮೂರ್ತಿ ಎಸ್‌. ವಿಶ್ವಜಿತ್‌ ಶೆಟ್ಟಿ ಅವರ ಏಕಸದಸ್ಯ ನ್ಯಾಯಪೀಠದಲ್ಲಿ ಈ ಅರ್ಜಿಯ ವಿಚಾರಣೆ ನಡೆಯಲಿದೆ. ಅ. 22ಕ್ಕೆAds Links by Easy Branches
Play online games for free at games.easybranches.com

Guest Post Services www.easybranches.com/contribute