ಕಪ್ಪು ಮಗು ಹುಟ್ಟಿದ್ದಕ್ಕೆ ಹೆಂಡತಿಯ ಮೇಲೆ ಅನುಮಾನ: ನನಗೆ ಡೈವೋರ್ಸ್​ ಬೇಕೆಂದ ಗಂಡ..!!

Viral News: ಮಗುವಿನ ಕಪ್ಪು ಮೈಬಣ್ಣದಿಂದ ನನಗೂ ಸಹ ಆಶ್ಚರ್ಯವಾಗಿದೆ ಅಂತಾ ಆಕೆ ಹೇಳಿಕೊಂಡಿದ್ದಾಳೆ. ಆದರೆ ಬಣ್ಣದ ಕಾರಣಕ್ಕೆ ನಾನು ಹೆತ್ತ ಮಗುವನ್ನು ಕೈಬಿಡುವುದಿಲ್ಲವೆಂದು ಹೇಳಿದ್ದಾನೆ. ಆಕೆಯ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.Ads Links by Easy Branches
Play online games for free at games.easybranches.com

Guest Post Services www.easybranches.com/contribute