ಪಂಜಾಬಿ ಗಾಯಕನಿಗೆ ಕನ್ನಡ ಹೇಳಿಕೊಟ್ಟ ದೀಪಿಕಾ ಪಡುಕೋಣೆ

Deepika Padukone: ಬೆಂಗಳೂರಿನ ದೀಪಿಕಾ ಪಡುಕೋಣೆ ಈಗ ಬಾಲಿವುಡ್​ ಅನ್ನು ಆಳುತ್ತಿದ್ದಾರೆ. ಹಾಲಿವುಡ್​ಗೂ ಹೋಗಿ ಬಂದಿರುವ ದೀಪಿಕಾ ಪಡುಕೋಣೆ ಕನ್ನಡವನ್ನು ಮರೆತಿಲ್ಲ. ಬೆಂಗಳೂರಿನಲ್ಲಿ ನಡೆದ ಪಂಜಾಬಿ ಗಾಯಕ ದಿಲ್ಜೀತ್ ದೊಸ್ಸಾಂಜ್​ ಅವರ ಕಾನ್ಸರ್ಟ್​ನಲ್ಲಿ ಅವರಿಗೆ ಕನ್ನಡ ಹೇಳಿಕೊಟ್ಟಿದ್ದಾರೆ.Ads Links by Easy Branches
Play online games for free at games.easybranches.com

Guest Post Services www.easybranches.com/contribute